ಮಾಜಿ ಸಚಿವರಾದ ಮುರುಗೇಶ್ ನಿರಾಣಿ ಅವರು ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು. ಬೆಂಗಳೂರಿನಲ್ಲಿರುವ ಎಂ.ಬಿ. ಪಾಟೀಲ್ ಅವರ ನಿವಾಸಕ್ಕೆ ಆಗಮಿಸಿ ಮುರುಗೇಶ್ ನಿರಾಣಿ ಅವರು ಶುಭ ಕೋರಿದರು.
ಬೆಂಗಳೂರಿನಲ್ಲಿ ಇಂದು ಮಾಜಿ ಸಚಿವರಾದ ಮುರುಗೇಶ್ ನಿರಾಣಿ ಅವರು ನೂತನ ಸಚಿವರಾದ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿ ಶುಭ ಕೋರಿದರು.

