ಒಡಿಶಾ ರಾಜ್ಯದ ಬಾಲಸೋರ್ ಸಮೀಪದ ಬಹನಾಗ ಎಂಬಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್‌ ರೈಲು ಗೂಡ್ಸ್ ರೈಲಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ 132 ಪ್ರಯಾಣಿಕರಿಗೆ ಗಾಯವಾಗಿದೆ. ಗಾಯಾಳು ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.