ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದರಾಜು ಮತ್ತು ನಜೀರ್ ಅಹ್ಮದ್ ಅವರು ನೇಮಕಗೊಂಡರು. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.