ಕರ್ನಾಟಕ ರಾಜ್ಯದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ತವರು ಕ್ಷೇತ್ರವಾದ ಕನಕಪುರ ನಗರಕ್ಕೆ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಿದರು.