ಬೆಂಗಳೂರಿನ ಯಲಹಂಕದ ಹಜ್ ಭವನದಲ್ಲಿ 2023ನೇ ಸಾಲಿನ ಹಜ್ ವಿಮಾನಯಾನ ಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಕೃಷ್ಣಬೈರೇಗೌಡ ಅವರು ಉಪಸ್ಥಿತರಿದ್ದರು.