ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ. 

Sponsored

पटौदी इंटरप्राइजेज एवं अलगोजा रिसोर्ट - बूंदी

पटौदी इंटरप्राइजेज एवं अलगोजा रिसोर्ट कीऔर से बूंदी वासियों को दीपावली की हार्दिक बधाई व शुभकामनाएं

  ಗೃಹ ಸಚಿವ ಅಮಿತ್ ಶಾ ಅವರನ್ನು ಕುಸ್ತಿಪಟುಗಳು ಭೇಟಿಯಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಮಂಗಳವಾರ ರಾತ್ರಿ ಟ್ವೀಟ್ ಮಾಡಿರುವ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು, 'ಕುಸ್ತಿಪಟುಗಳ ಜತೆಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಸಿದ್ದವಿದೆ. ಹಾಗಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದ್ದೇನೆ'. ಎಂದು ತಿಳಿಸಿದರು.