ರಾಜ್ಯಕ್ಕೆ ಮಾನ್ಸೂನ್ ಪ್ರವೇಶ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಚರಂಡಿ ವ್ಯವಸ್ಥೆ ವೀಕ್ಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್. ಬೆಂಗಳೂರಿನ ಯಮಲೂರು ವಾರ್ಡಿಗೆ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಕ್ಕೆ ಮಾನ್ಸೂನ್ ಪ್ರವೇಶ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಚರಂಡಿ ವ್ಯವಸ್ಥೆ ವೀಕ್ಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
![](https://storage.googleapis.com/nerity.com/uploads/photos/2023/06/nerity_81c07c3b7b2a005e9eeda027cdb75626.jpg)
![Like](https://storage.googleapis.com/nerity.com/uploads/reactions/like.png)