ಮಹಾರಾಷ್ಟ್ರದ ಥಾಣೆ ನಗರದಲ್ಲಿ ಲಿವಿಂಗ್ ಟುಗೆದರ್ ಸಂಬಂಧ ಹೊಂದಿದ್ದ 56 ವರ್ಷದ ಆರೋಪಿ ಮನೋಜ್ ಸಾನ್ಹಿ ಎಂಬಾತ 32 ವರ್ಷದ ಮಹಿಳೆಯನ್ನು ಮಚ್ಚಿನಿಂದ ಭೀಕರವಾಗಿ ಹತ್ಯೆ ಮಾಡಿದ್ದಾನೆ. ನಂತರ ಆಕೆಯ ಮೃತದೇಹವನ್ನು12 ತುಂಡುಗಳನ್ನಾಗಿ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ್ದಾನೆ.