ಎಲ್ಲಾ ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.