ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾ ಮಹಾರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ. ಭಾರತ - ಸೌದಿ ಅರೇಬಿಯಾ ನಡುವಿನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ.