ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಕ್ರಿಕೆಟರ್ ಅಂಬಟಿ ರಾಯುಡು ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಆಂಧ್ರ ಪ್ರದೇಶದಲ್ಲಿ ವಿಶ್ವ ದರ್ಜೆಯ ಕ್ರೀಡಾ ಸೌಲಭ್ಯ ಹಾಗೂ ಕ್ರೀಡಾ ಶಿಕ್ಷಣಕ್ಕೆ  ಆದ್ಯತೆ ನೀಡಬೇಕೆಂದು ಅಂಬಟಿ ರಾಯುಡು ಅವರು ಮನವಿ ಮಾಡಿದರು.