ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಕಚೇರಿಯಲ್ಲಿ ಕುಂದುಕೊರತೆಗಳ ಸಭೆ ನಡೆಯಿತು. ಶಾಸಕರಾದ ಶರತ್ ಬಚ್ಚೇಗೌಡ ಅವರ ನೇತೃತ್ವದಲ್ಲಿ ಸಭೆ ನಡೆಯಿತು.