ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಇಂದು ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಲಾಗಿದೆ.