ಜಾರ್ಖಂಡ್ ರಾಜ್ಯದ ಧನ್ ಬಾದ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮಣ್ಣಿನಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇರುವ ಹಿನ್ನೆಲೆ ರಕ್ಷಣಾ ಕಾರ್ಯ ನಡೆಯುತ್ತಿದೆ.