ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಾ. ರಾಜ್ ಕುಮಾರ್ ಅಕಾಡೆಮಿ ವತಿಯಿಂದ  2022 ರ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಉಪಸ್ಥಿತರಿದ್ದರು.