ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪಂಚಾಯತಿ ಆವರಣದಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.