ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ ಕ್ಷೇತ್ರವಾದ ವರಣಾಗೆ ಭೇಟಿ ಕಾರ್ಯಕರ್ತರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಮಾಜಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಿದ್ದರು. 

Sponsored

भारी बचत कार और फ्यूल दोनों पर - भाटिया एंड कंपनी बूंदी

मारुती सुजुकी S-CNG कार खरीदने पर अब CNG भरवाएं मात्र ₹ 76.22 per/kg की कीमत में, मार्केट रेट से ₹ 13.46 कम कीमत में | मारुती कार खरीदने पर भारी बचत | नियम और शर्तें लागू |