ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ನಂತರ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ, ನಂತರ ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡುತ್ತೇವೆ - ಸಿಎಂ ಸಿದ್ದರಾಮಯ್ಯ ಹೇಳಿಕೆ

