ಮೈತೇಯಿ  ಮತ್ತು ಕುಕಿ ಸಮುದಾಯದ ನಡುವಿನ ಹಿಂಸಾಚಾರದಿಂದ ಮಣಿಪುರ ರಾಜ್ಯ ತತ್ತರಿಸಿದೆ. ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರವು ರಾಜ್ಯಪಾಲರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ.