ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ನಯನಾ ಮೋಟಮ್ಮ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.