ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಕ್ಷಕರು ನಾರಾಯಣಸ್ವಾಮಿ ಅವರಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಪತ್ರ ನೀಡಿದರು.