ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಈ ದಾಳಿ ಸಂದರ್ಭದಲ್ಲಿ ದೇಶದ ವಿವಿಧ ರಾಜ್ಯಗಳ 26 ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಹಾಗೂ 9 ಆರೋಪಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಯುವತಿಯರನ್ನು ನಂಬಿಸಿ ವೇಶ್ಯಾವಾಟಿಕೆಗೆ ತಳ್ಳಿದ್ದರು. 

ಲ್ಲಿ ಉದ್ಯೋಗದ ಆಮಿಷವೊಡ್ಡಿ