ಕಾರವಾರದಲ್ಲಿ ಸಚಿವ ಮಂಕಾಳ ವೈದ್ಯ ಅವರು 'ಶಕ್ತಿ ಯೋಜನೆ' ಗೆ ಚಾಲನೆ ನೀಡಿದರು. ಈ ವೇಳೆ ಶಕ್ತಿ ಯೋಜನೆಯನ್ನು ಮಾದರಿಯಾಗಿ ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದರು.