ನಾವು ಬೇರಯವರ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದಿಲ್ಲ, ಕೆಲಸದ ಮೂಲಕ ತೋರಿಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಶಕ್ತಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.