ಕರ್ನಾಟಕ ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟಪಡಿಸಿದರು.