ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಇಂದು ವಿಶಾಖಪಟ್ಟಣಂ ನಗರ ಭೇಟಿ ನೀಡಿದರು. ಈ ವೇಳೆ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.