ಭವಿಷ್ಯದಲ್ಲಿ ತಮಿಳುನಾಡಿನ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಹೇಳಿದ್ದಾರೆ.