ಗುಜರಾತ್ ಮೂಲದ ಉದ್ಯಮಿಯೊಬ್ಬರಿಂದ ₹1.4 ಕೋಟಿ ದರೋಡೆ ಮಾಡಿದ ಹಿನ್ನೆಲೆಯಲ್ಲಿ 7 ಪೊಲೀಸರನ್ನು ಉತ್ತರ ಪ್ರದೇಶದ ಪೊಲೀಸ್ ಇಲಾಖೆ ವಜಾಗೊಳಿಸಿದೆ.
ವಾರಣಾಸಿ ಜಿಲ್ಲೆಯ ಭೇಲುಪುರ್ ಪೊಲೀಸ್ ಠಾಣೆಯ 7 ಮಂದಿ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ.