ಕರ್ನಾಟಕ ರಾಜ್ಯದಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಆರಂಭಿಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ಮೆನು ಇರಲಿದೆ, ಆದರೆ ದರ ಹೆಚ್ಚಿಸುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.