ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಬೆಂಗಳೂರಿನ ಖರ್ಗೆ ಅವರ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.