ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗೃಹ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು 'ಕರ್ನಾಟಕ ಗೃಹ ಕಾರ್ಮಿಕರ ವೇದಿಕೆ'ಯ ಸದಸ್ಯರು ಒತ್ತಾಯಿಸಿದರು. 

  ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೂನ್ 16 ರಂದು ಗೃಹ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.