ಬೆಂಗಳೂರು ವಿಶ್ವವಿದ್ಯಾಲಯಕ್ಕೆ 'ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ' ಯಿಂದ "ಎ + + ಶ್ರೇಣಿ" ದೊರೆತಿದೆ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ. ಎಸ್.ಎಂ. ಜಯಕರ ಅವರು ತಿಳಿಸಿದರು.