ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ ಹೈ ವೇ ಟೋಲ್ ದರ ಹೆಚ್ಚಳವಾಗಿದೆ. ಹೆದ್ದಾರಿಯಲ್ಲಿ ಹೋಗಲು ವಾಹನ ಸವಾರರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಇಂದು ವಾಹನ ಸವಾರರು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದರು.