ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಇದ್ದಾಗ ವಿದ್ಯುತ್ ದರವನ್ನು ಏರಿಕೆ ಮಾಡಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ದಿಢೀರನೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರೋಪಿಸಿದರು.