ಕರ್ನಾಟಕ ರಾಜ್ಯದಲ್ಲಿ ವ್ಯವಸ್ಥಿತವಾಗಿ 'ಗೃಹ ಲಕ್ಷ್ಮೀ' ಯೋಜನೆ ಜಾರಿಗೆಗೊಳಿಸುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ಕೊಡಲಾಗುತ್ತದೆ.