ವಿಧಾನಸಭೆಯ ವಿಪಕ್ಷ ನಾಯಕನನ್ನು ಶೀಘ್ರದಲ್ಲಿ ಆಯ್ಕೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಂದಿನ ವಿಧಾನಮಂಡಲ ಅಧಿವೇಶನ ನಡೆಯುವ ಮುನ್ನ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.