ವಿದ್ಯುತ್ ದರ ಏರಿಕೆಯಿಂದ ಸಣ್ಣ ಕೈಗಾರಿಕೆಗಳಿಗೆ ಹೆಚ್ಚು ಹೊಡೆತ ಬಿದ್ದಿದೆ ಎಂದು 'ಕಾಸಿಯಾ ಸಂಘಟನೆ'ಯ ಅಧ್ಯಕ್ಷರಾದ ಕೆ.ಎನ್. ನರಸಿಂಹ ಮೂರ್ತಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈ ಕೂಡಲೇ ವಿದ್ಯುತ್ ದರವನ್ನು ಕಡಿಮೆ ಮಾಡಬೇಕು. ಇಲ್ಲವಾದರೆ, ರಾಜ್ಯ ಸರ್ಕಾರದ ವಿರುದ್ಧ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಕೆ.ಎನ್. ನರಸಿಂಹ ಮೂರ್ತಿ ಅವರು ಎಚ್ಚರಿಕೆ ನೀಡಿದರು.
ವಿದ್ಯುತ್ ದರ ಏರಿಕೆಯಿಂದ ಸಣ್ಣ ಕೈಗಾರಿಕೆಗಳಿಗೆ ಹೊಡೆತ ಬಿದ್ದಿದೆ ಎಂದು ಕೆ.ಎನ್. ನರಸಿಂಹ ಮೂರ್ತಿ ಅವರು ಹೇಳಿದರು.
![](https://i.ytimg.com/vi/Krv1zPAUhHE/hqdefault.jpg)
![Like](https://storage.googleapis.com/nerity.com/uploads/reactions/like.png)