ಕೇಂದ್ರ ಸರ್ಕಾರದ ಆಹಾರ ನಿಗಮ (FCI) ಈ ಮೊದಲು ಅಕ್ಕಿ ಕೊಡುವುದಾಗಿ ಹೇಳಿ ಈಗ ಅಕ್ಕಿ ಕೊಡಲು ಆಗುವುದಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ ಎಂದು ಆಹಾರ & ನಾಗರಿಕ ಪೂರೈಕೆ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದರು. 

  ಆದರೂ ನಾವು ರಾಜ್ಯದಲ್ಲಿ ಅನ್ನ ಭಾಗ್ಯ ಯೋಜನೆ ಜಾರಿಗೆ ತರುತ್ತೇವೆ ಎಂದು ಕೆ.ಹಚ್. ಮುನಿಯಪ್ಪ ಸ್ಪಷ್ಟಪಡಿಸಿದರು.