ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ರನ್ನು ಜೆಡಿಎಸ್ ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. 

  ಉಭಯ ನಾಯಕರು ಲೋಕಸಭಾ ಚುನಾವಣೆ ಹಾಗೂ ದೇಶದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.