ಕರ್ನಾಟಕ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ನಾಮಫಲಕ ಅಳವಡಿಸಿ ಉನ್ನತ ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶಿಸಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ - ಐಜಿಪಿ) ಅಲೋಕ್ ಮೋಹನ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಉನ್ನತ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶಿಸಬೇಕು - ಡಿಜಿಪಿ ಅಲೋಕ್ ಮೋಹನ್ ರಿಂದ ಸುತ್ತೋಲೆ

