ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನಿಮ್ಮ ಕೊಡುಗೆ ಅಪಾರ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.

  ರಾಜ್ಯ ಬಿಜೆಪಿ ಪಕ್ಷದಲ್ಲಿ ನೀವು ಅನೇಕ ಲಿಂಗಾಯತ ನಾಯಕರನ್ನು ಮುಗಿಸಿದ್ದೀರಿ ಎಂದು ಎಂ.ಬಿ. ಪಾಟೀಲ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.