ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ "ಅನ್ನಭಾಗ್ಯ ಯೋಜನೆ"ಗೆ ಅಕ್ಕಿ ನೀಡದೆ ಕೇಂದ್ರ ಸರ್ಕಾರವು ಕುತಂತ್ರ ನಡೆಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದರು.
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಯಾಗದಂತೆ ಕೇಂದ್ರ ಸರ್ಕಾರ ಕುತಂತ್ರ ನಡೆಸುತ್ತಿದೆ - ಸಚಿವ ಪ್ರಿಯಾಂಕ್ ಖರ್ಗೆ ಆರೋಪ
![](https://storage.googleapis.com/nerity.com/uploads/photos/2023/06/nerity_d5486a2c88a1b2b8108f98678c954942.jpg)
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ "ಅನ್ನಭಾಗ್ಯ ಯೋಜನೆ"ಗೆ ಅಕ್ಕಿ ನೀಡದೆ ಕೇಂದ್ರ ಸರ್ಕಾರವು ಕುತಂತ್ರ ನಡೆಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದರು.