ಬೆಂಗಳೂರಿನ‌ ಶಾಸಕರ‌ ಭವನದಲ್ಲಿ ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಕೆ.ಎಸ್.‌ ಶಾಂತೆಗೌಡ, ವಿದ್ಯಾರ್ಥಿ ‌ಕಾಂಗ್ರೆಸ್ ನಾಯಕ ಪ್ರೇಮ್ ಕುಮಾರ್ ಮತ್ತಿತರರು ಹಾಜರಿದ್ದರು.