ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು INS ವಿಕ್ರಾಂತ್ ಯುದ್ಧನೌಕೆಯಲ್ಲಿ 'ಅಂತಾರಾಷ್ಟ್ರೀಯ ಯೋಗ ದಿನ'ದ ಅಂಗವಾಗಿ ಯೋಗಾಭ್ಯಾಸ ಮಾಡಿದರು. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.