ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. 'ಯಾವನೋ ಎಲೆಕ್ಷನ್ ಸ್ಟ್ರಾಟೆಜಿಸ್ಟ್ ಐಡಿಯಾ ಕೊಟ್ಟ ಅಂತ ಚುನಾವಣೆ ವೇಳೆ ಫ್ರೀ ಫ್ರೀ ಅಂದ್ರು!  ಈಗ ಗ್ಯಾರಂಟಿಗಳನ್ನು ಜಾರಿ ಮಾಡಲಾಗದೆ ಕಾಂಗ್ರೆಸ್ ನಾಯಕರು ನೆಪ ಹೇಳ್ತಿದ್ದಾರೆ' ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.