ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ದಂಪತಿ ಆಯೋಜಿಸಿದ್ದ ವಿಶೇಷ ಔತಣಕೂಟದಲ್ಲಿ ಭಾಗಿಯಾಗಿ "ದಶದಾನ" ವಾಗಿ 10 ವಸ್ತುಗಳ ವಿಶೇಷ ಉಡುಗೊರೆ ನೀಡಿದರು. 

  ಈ ಸಂದರ್ಭದಲ್ಲಿ ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಉಡುಗೊರೆಯಾಗಿ ಹಸಿರು ವಜ್ರ ನೀಡಿದರು.