ಅಮೆರಿಕ ಪ್ರವಾಸದ ವೇಳೆ ಶ್ವೇತಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಿತು. ಈ ಸಂದರ್ಭದಲ್ಲಿ ಉಭಯ ನಾಯಕರು ಕೆಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು.