ಇತ್ತೀಚೆಗೆ ಬಿಹಾರದ ಪಾಟ್ನಾದಲ್ಲಿ ನಡೆದ ವಿರೋಧಪಕ್ಷಗಳ ಸಭೆಯಲ್ಲಿ ಪ್ರಧಾನಿ ಹುದ್ದೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಎನ್.ಸಿ.ಪಿ ಅಧ್ಯಕ್ಷ ಶರದ್ ಪವಾರ್ ಅವರು ಹೇಳಿದ್ದಾರೆ.