ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು "ಪಿ.ಆರ್.ಆರ್ ರೈತ ಹಾಗೂ ನಿವೇಶನದಾರರ ಸಂಘ"ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಆಯೋಜಿಸಿದ್ದರು. 

  ಬೆಂಗಳೂರು ಪೆರಿ ಪರಲ್ ರಿಂಗ್ ರಸ್ತೆ ಯೋಜನೆಯನ್ನು ಕೇಂದ್ರ ಸರ್ಕಾರದ 2013ರ ಭೂ ಸ್ವಾಧೀನ ಕಾಯ್ದೆ ಅಡಿಯಲ್ಲಿ ಪರಿಹಾರ ಹಾಗೂ ಪುನರ್ವಸತಿ ನೀಡಿ ಅನುಷ್ಠಾನಗೊಳಿಸುವಂತೆ ಅಥವಾ ಯೋಜನೆ ಕೈ ಬಿಟ್ಟು ರೈತ ಅಥವಾ ನಿವೇಶನದಾರರಿಗೆ NOC ನೀಡುವಂತೆ ಮುಂಬರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ತೀರ್ಮಾನವನ್ನು ಘೋಷಿಸಬೇಕೆಂದು ಒತ್ತಾಯಿಸಿದರು.