ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು - ಧಾರವಾಡ 'ವಂದೇ ಭಾರತ್' ಎಕ್ಸ್‌ಪ್ರೆಸ್ ‌ರೈಲಿಗೆ ಚಾಲನೆ ನೀಡಿದರು.